ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ,


Starts : 07-Sep-2018End : 05-Oct-2018

ಕೇಂದ್ರ ಸರ್ಕಾರದ Employees state Insurance Corporation ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಇದೇ ಅಕ್ಟೋಬರ್ ಹತ್ತರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

 

 

ಹುದ್ದೆಯ ಹೆಸರು 

SOCIAL SECURITY OFFICER 

MANAGER GRADE-II 

SUPERINTENDENT

 

ಒಟ್ಟು ಹುದ್ದೆಗಳ ಸಂಖ್ಯೆ

539

 

ವಿದ್ಯಾರ್ಹತೆ

ಅಂಗೀಕೃತ ಸಂಸ್ಥೆಯಿಂದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

 

ವಯೋಮಿತಿ

ಕನಿಷ್ಠ 21, ಗರಿಷ್ಠ 27

 

ವಯೋ ಸಡಿಲಿಕೆ


ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ

 

ಅರ್ಜಿ ಶುಲ್ಕ

ಎಸ್ಸಿ ಎಸ್ಟಿ ಅಂಗವಿಕಲ ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 250

ಇತರ ಅಭ್ಯರ್ಥಿಗಳಿಗೆ ರೂ 500 ನಿಗದಿಪಡಿಸಲಾಗಿದೆ.

 

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ನಾಲ್ಕು ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ 

ಮುಖ್ಯ ಪರೀಕ್ಷೆ ಕಂಪ್ಯೂಟರ್ skill test 

Descriptive test

 

ಪರೀಕ್ಷಾ ಕೇಂದ್ರ

ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ

ಪರೀಕ್ಷೆಯು ಇಂಗ್ಲಿಷ್ ಭಾಷೆಯಲ್ಲಿ ನಡೆಸಲಾಗುತ್ತದೆ.

 

ಪ್ರಮುಖ ದಿನಾಂಕಗಳು


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 7 9 2018

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5 10 2018

Notification
Website

You may also like ->