ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

Starts : 30-Nov--0001End : 10-Nov-2018

ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಭದ್ರತಾ ಸಹಾಯಕ (Security Assistant) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

 

ಒಟ್ಟು ಹುದ್ದೆಗಳು 

1054

 

ವಿದ್ಯಾರ್ಹತೆ

ಹತ್ತನೇ ತರಗತಿಯಲ್ಲಿ ಉತ್ತೀರ್ಣ 

 

ವೇತನ ಶ್ರೇಣಿ 

5200-20200

 

ವಯೋಮಿತಿ

ಅಭ್ಯರ್ಥಿಗಳು 27 ವರ್ಷಗಳು ಮೀರಿರಬಾರದು.

 

ವಯೋಸಡಿಲಿಕೆ

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು 

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು

 

ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

ಬೆಂಗಳೂರು ಪರೀಕ್ಷಾ ಕೇಂದ್ರ ಆಯ್ದುಕೊಳ್ಳುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯವಾಗಿ ಬರಬೇಕು.

 

ಅರ್ಜಿ ಶುಲ್ಕ 

ಎಸ್ಸಿ ಎಸ್ಟಿ ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಇತರೆ ಅಭ್ಯರ್ಥಿಗಳಿಗೆ ರೂ 50/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.


ಆಯ್ಕೆ ವಿಧಾನ 

ಅಭ್ಯರ್ಥಿಗಳನ್ನು ೩ ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ.

 

ಮೊದಲ ಹಂತ 

ಎರಡನೇ ಹಂತ 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-11-2018

Notification Link

 

 

 

 

 

 

You may also like ->