ಹುಬ್ಬಳ್ಳಿ ರೈಲ್ವೆ ನೇಮಕಾತಿ 2018

Share

Starts : 17-Dec-2018End : 16-Jan-2019

ಕೇಂದ್ರ ಸರ್ಕಾರದ ಭಾರತೀಯ ರೈಲ್ವೆ ಇಲಾಖೆಯ ಹುಬ್ಬಳ್ಳಿ ವಿಭಾಗದಲ್ಲಿ  ರೈಲ್ವೆ ಅಪ್ರೆಂಟಿಸ್  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
 
 
ವಯೋಮಿತಿ
 ಕನಿಷ್ಠ 18
 ಗರಿಷ್ಠ 24
 
 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ
 ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ
 ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋ ಸಡಿಲಿಕೆ  ನೀಡಲಾಗಿದೆ
 
ಅರ್ಜಿ ಶುಲ್ಕ
 ಜನರಲ್/ ಓಬಿಸಿ ಅಭ್ಯರ್ಥಿಗಳಿಗೆ ರೂಪಾಯಿ 100/-
 ಎಸ್ ಸಿ ಎಸ್ ಟಿ / ಮಹಿಳಾ/  ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ
 
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಶೇಕಡಾ 50 ಅಂಕಗಳೊಂದಿಗೆ ಪಾಸಾಗಿರಬೇಕು ಜೊತೆಗೆ ಟಿ ನಲ್ಲಿ ಉತ್ತೀರ್ಣರಾಗಿರಬೇಕು
 
ಆಯ್ಕೆ ವಿಧಾನ
 ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐನಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ
 
 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಡಿಸೆಂಬರ್ 17 2018
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 16 2019

 

Notification
 

You may also like ->

//