ಗಡಿ ಭದ್ರತಾ ಪಡೆ ಕಾನ್ಸ್ಟೇಬಲ್ ನೇಮಕಾತಿ 2019

Share

Starts : 14-May-2019End : 12-Jun-2019

ಕೇಂದ್ರ ಸರ್ಕಾರದ ಗಡಿ ಭದ್ರತಾ ಪಡೆ (BSF)  ನೇಮಕಾತಿ 2019
 
ಒಟ್ಟು ಹುದ್ದೆಗಳ ಸಂಖ್ಯೆ1072
 
ಹುದ್ದೆಗಳು
ಹೆಡ್  ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) 300 ಹುದ್ದೆಗಳು
ಹೆಡ್ ಕಾನ್ಸ್ಟೇಬಲ್ ( ರೇಡಿಯೋ ಮೆಕ್ಯಾನಿಕ್) 772  ಹುದ್ದೆಗಳು
 
ವಿದ್ಯಾರ್ಹತೆ
ಹೆಡ್  ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) ಹುದ್ದೆಗಳಿಗೆ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
 
ಹೆಡ್ ಕಾನ್ಸ್ಟೇಬಲ್ ( ರೇಡಿಯೋ ಮೆಕ್ಯಾನಿಕ್) ಹುದ್ದೆಗಳಿಗೆ ಹತ್ತನೇ ತರಗತಿಯ ಅಥವಾ ದ್ವಿತೀಯ ಪಿಯುಸಿಯಲ್ಲಿ ಫಿಜಿಕ್ಸ್ ಕೆಮೆಸ್ಟ್ರಿ ಹಾಗೂ ಗಣಿತ ವಿಷಯದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು
 
ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ
 
ವಯೋಮಿತಿ
ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 28
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 30 ವರ್ಷ
 
ಅರ್ಜಿ ಶುಲ್ಕ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ 100
ಉಳಿದ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ
 
ದೈಹಿಕ ಸಮರ್ಥತೆ
ಪುರುಷ ಅಭ್ಯರ್ಥಿಗಳಿಗೆ ಎತ್ತರ 168 cms
ಮಹಿಳಾ ಅಭ್ಯರ್ಥಿಗಳಿಗೆ ಎತ್ತರ157cms
ಪುರುಷ ಅಭ್ಯರ್ಥಿಗಳಿಗೆ ಎದೆ ಸುತ್ತಳತೆ 80cms   ವಿಸ್ತರಿಸಿದಾಗ 85cms ಕಡಿಮೆ ಇಲ್ಲದಂತೆ
 
ಪರೀಕ್ಷಾ ಕೇಂದ್ರ
ಬೆಂಗಳೂರು
 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮೇ 14 2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12 2019
 
ಅಧಿಸೂಚನೆಯ ಲಿಂಕ್
ವೆಬ್ಸೈಟ್ ಲಿಂಕ್

You may also like ->

//