ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2019

Share

Starts : 30-Nov--0001End : 25-May-2019

ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2019 10 ಸಾವಿರಕ್ಕೂ ಹೆಚ್ಚು ಮಲ್ಟಿಟಾಸ್ಕಿಂಗ್ ಸ್ಟಾಫ್ ಭರ್ತಿಗಾಗಿ ಸಣ್ಣ ಅಧಿಸೂಚನೆ ಪ್ರಕಟವಾಗಿದೆ
 
ಖಾಲಿ ಇರುವ ಹುದ್ದೆಗಳ ಸಂಖ್ಯೆ 10,000+
 
ವಿದ್ಯಾರ್ಹತೆ
ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
 
ವಯೋಮಿತಿ
18 ಗರಿಷ್ಠ 25
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ
 
ವೇತನ ಶ್ರೇಣಿ
5,200/- 20,000/-
 
ಆಯ್ಕೆಯ ವಿಧಾನ
ಅಭ್ಯರ್ಥಿಗಳನ್ನು ಮೂರು ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ
Paper 1
Descriptive test
Skill test

 

Paper 1

Descriptive Test
 
ಪರೀಕ್ಷಾ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ ರೂ 100/-
ಉಳಿದ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷೆ ಶುಲ್ಕ ಇರುವುದಿಲ್ಲ
 
ಪರೀಕ್ಷೆಯು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬರೆಯಬಹುದಾಗಿದೆ
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 25 2019
 
Website
Notification

You may also like ->

//