ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2019

Share

Starts : 05-Jun-2019End : 26-Jun-2019

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2019
ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
 
ಹುದ್ದೆಗಳ ವಿವರ
ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹುದ್ದೆಗಳ
 
ವಿದ್ಯಾರ್ಹತೆ -  ಎಂಬಿಎ ಅಥವಾ ಸಿಎ
 
ವಯಸ್ಸಿನ ಮಿತಿ
ಬಾಬ್ ಫೈನಾನ್ಷಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಮಾನದಂಡಗಳ ಪ್ರಕಾರ
 
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
 
ಆಯ್ಕೆವಿಧಾನ
ಲಿಖಿತ ಪರೀಕ್ಷೆ/ಸಂದರ್ಶನ ಆಧರಿಸಿ ಆಯ್ಕೆ ನಡೆಯಲಿದೆ.
 
ಜಾಬ್ ಸ್ಥಳ
ಮುಂಬೈ, ಅಕ್ರಾಸ್ ಇಂಡಿಯಾ
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :05/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :26/06/2019
 
ವಿವರವಾದ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಪ್ರಕಟಣೆ ಪಿಡಿಎಫ್ ಅನ್ನು ವೀಕ್ಷಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
 Website
 Notification

You may also like ->

//