ಕೈಗಾರಿಕಾ ಭದ್ರತಾ ಪಡೆ ಕಾನ್ಸ್ಟೇಬಲ್ ಪರೀಕ್ಷೆ

Share

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿನ ಕಾನ್ಸ್ ಸ್ಟೇಬಲ್ ನೇಮಕಕ್ಕೆ ಸಂಬಂಧಿಸಿದಂತೆ ದೈಹಿಕ ಸಮರ್ಥ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು,ಇದರಲ್ಲಿ ಅರ್ಹತೆ ಪಡೆದವರಿಗೆ ಜು. 29 ರಂದು ಲಿಖಿತ ಪರೀಕ್ಷೆ ನಡೆಯಲಿದೆ.ಎಂದು ಸಿ ಐ ಎಸ್ ಎಫ್ ತಿಳಿಸಿದೆ. ಒಟ್ಟು 378 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ 250003  ಅಭ್ಯರ್ಥಿಗಳ ವಿವರವನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ವೆಬ್ಸೈಟ್ ವಿಳಾಸ 

You may also like ->

//