ಕೆಪಿಎಸ್ಸಿ ಗ್ರೂಪ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Share

                                                                                                       

ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 24 ರಿಂದ  4ರವರೆಗೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್ 24 ರಂದು ಕಡ್ಡಾಯ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತದೆ 

ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ಗಂಟೆಯವರೆಗೆ  2 ರಿಂದ 4 ರ ವರೆಗೆ ಪರೀಕ್ಷೆ ನಡೆಸಲಾಗುತ್ತದೆ.

ಪರೀಕ್ಷಾ ಕೇಂದ್ರದ ಕುರಿತು ಪ್ರವೇಶ ಪತ್ರದಲ್ಲಿ ಮಾಹಿತಿ ನೀಡಲಾಗುತ್ತದೆ. ಪರೀಕ್ಷೆಗಿಂತ ೨ ವಾರ ಮುಂಚಿತವಾಗಿ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುತ್ತದೆ.

 

ವೆಬ್ಸೈಟ್ ವಿಳಾಸ : ಕ್ಲಿಕ್ ಮಾಡಿ 

You may also like ->

//