ಶೀಘ್ರವೇ ರೈಲ್ವೆ ಇಲಾಖೆ ನೇಮಕಾತಿ

Share

ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಹಗಲು ರಾತ್ರಿ ಎನ್ನದೆ ತಮ್ಮ ವಿದ್ಯಾಭ್ಯಾಸದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ.
ಭಾರತೀಯ ರೈಲ್ವೆ ಇಲಾಖೆಯಿಂದ ಸದ್ಯವೇ ಮತ್ತೊಂದು ಅಧಿಸೂಚನೆ ಹೊರಬೀಳಲಿದೆ,
ಭಾರತೀಯ ರೈಲ್ವೆ ಇಲಾಖೆಯಲ್ಲಿ ಇನ್ನೂ 13,000 ಹುದ್ದೆಗಳು ಖಾಲಿ ಇದ್ದು ಶೀಘ್ರವೇ ಅಧಿಸೂಚನೆ ಬಿಡುಗಡೆ ಮಾಡಲಿದೆ,ಈ ಹುದ್ದೆಗಳ ನೇಮಕಕ್ಕೆ ಸಂದರ್ಶನಕ್ಕೆ ಬದಲಾಗಿ ಕಂಪ್ಯೂಟರ್ ಆಧರಿತ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಲಾಗಿದೆ,

ರೈಲ್ವೆ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಹೆಚ್ಚಳಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು,ಈಗಾಗಲೇ ಅಧಿಸೂಚನೆ ಪ್ರಕಟವಾಗಿರುವ ಆರ್ ಪಿ ಎಫ್ ನಲ್ಲಿನ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ಶೇ 50 ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

ಅರ್ ಪಿ ಎಫ್ ನೇಮಕಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪರೀಕ್ಷಾ ದಿನಾಂಕ ಪ್ರಕಟವಾಗಲಿದೆ.ಮುಂಬರುವ ಪರೀಕ್ಷೆಗೆ ತಯಾರಿಯಾಗುತ್ತಿರುವ ಪ್ರತಿಯೊಬ್ಬರಿಗೂ ಅಲ್ ದಿ ಬೆಸ್ಟ್ 

You may also like ->

//