ರೈಲ್ವೆ ಗ್ರೂಪ್ ಡಿ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

Share

 
ಭಾರತೀಯ ರೈಲ್ವೆ ಇಲಾಖೆಯು 62,000 ಗ್ರೂಪ್ 'ಡಿ'  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.
ಕಂಪ್ಯೂಟರ್ ಆಧರಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು ಇದೆ ಸೆಪ್ಟೆಂಬರ್ 17 ರಿಂದ ಕಂಪ್ಯೂಟರ್ ಆಧರಿತ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ ,
ಪರೀಕ್ಷೆ ನಡೆಯುವ ಹತ್ತು ದಿನಗಳ ಮುಂಚಿತವಾಗಿ ಪರೀಕ್ಷಾ ಪ್ರವೇಶ ಪತ್ರ ಪ್ರಕಟವಾಗಲಿದೆ.
ನಿಮ್ಮ ಪರೀಕ್ಷೆ ಉತ್ತಮವಾಗಲಿ ಎಂದು ಆಶಿಸುತ್ತೇವೆ ಧನ್ಯವಾದಗಳು.

You may also like ->

//