ಕರ್ನಾಟಕ ಲೋಕಸೇವಾ ಆಯೋಗ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Share

ಕರ್ನಾಟಕ ಲೋಕಸೇವಾ ಆಯೋಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮತ್ತು ಸೂಪರಿಂಟೆಂಡೆಂಟ್ ಹುದ್ದೆಗಳ ನೇಮಕ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ

73 ಅಭಿವೃದ್ಧಿ ಅಧಿಕಾರಿಗಳು ಮತ್ತು 76 ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ ಅಭ್ಯರ್ಥಿಗಳು ಪಡೆದ ಶೇಕಡವಾರು ಅಂಕ ನೋಂದಣಿ ಸಂಖ್ಯೆ ಮತ್ತು ಇನ್ನಿತರ ವಿವರಗಳೊಂದಿಗೆ ಪ್ರಕಟಿಸಲಾಗಿದೆ

ಈ ಪಟ್ಟಿಗೆ ಸಪ್ಟೆಂಬರ್ 29 ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ

ಕಾರ್ಯದರ್ಶಿ ಕೆಪಿಎಸ್ಸಿ ಉದ್ಯೋಗ ಸೌಧ ಅಂಬೇಡ್ಕರ್ ವೀಧಿ ಬೆಂಗಳೂರು 560001 ವಿಳಾಸಕ್ಕೆ ಸಲ್ಲಿಸಬಹುದು

 

ವೆಬ್ಸೈಟ್ 

You may also like ->

//