2113 ಕರ್ನಾಟಕ ರಾಜ್ಯ ಪೊಲೀಸ್ ಪರೀಕ್ಷಾ ದಿನಾಂಕ ಪ್ರಕಟ

Share

ರಾಜ್ಯ ಪೊಲೀಸ್ ಇಲಾಖೆಯು 2113 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ನವೆಂಬರ್ 25ರ ಭಾನುವಾರದಂದು ಲಿಖಿತ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದ.
 
ರಾಜ್ಯದ 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಪ್ರವೇಶ ಪತ್ರವನ್ನು ಇಲಾಖೆಯ ವೆಬ್ಸೈಟ್ನಲ್ಲಿ ಒದಗಿಸಲಾಗಿದೆ,
 
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ.  
 
2.50 ಲಕ್ಷ  ಅಭ್ಯರ್ಥಿಗಳು ಪರೀಕ್ಷೆ ಬರೆಯುವ ನಿರೀಕ್ಷೆ ಇದೆ.

 

You may also like ->

//