ವಿಮಾ ಕಂಪನಿಯಲ್ಲಿ ಆಡಳಿತಾಧಿಕಾರಿ ಹುದ್ದೆಗಳು । NIACL RECRUITMENT 2018 Apply Online For 312 Posts |

Share

Starts : 10-Nov-2018End : 26-Dec-2018

ದಿ ನ್ಯೂ  ಇಂಡಿಯಾ ಅಸ್ಸುರನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ
 
ಹುದ್ದೆಗಳ ಸಂಖ್ಯೆ   312
 
ಕಂಪನಿ ಸೆಕ್ರೆಟರಿ 2 ಹುದ್ದೆ
ವಿದ್ಯಾರ್ಹತೆ : ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾದಿಂದ ಎ ಸಿ ಎಸ್/  ಎಫ್ ಸಿ ಎಸ್ ಮತ್ತು ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು
 
ಲೀಗಲ್ 30 ಹುದ್ದೆಗಳು
ವಿದ್ಯಾರ್ಹತೆ: ಕಾನೂನು ಪದವಿಯನ್ನು ಶೇಕಡಾ 60 ಅಂಕಗಳೊಂದಿಗೆ ಪಾಸಾಗಿರಬೇಕು ಅಭ್ಯರ್ಥಿಗಳು ಎಸ್ ಸಿ  ಎಸ್ ಟಿ ಕನಿಷ್ಟ 55 ಅಂಕಗಳೊಂದಿಗೆ ಪಾಸಾಗಿರಬೇಕು
 
ಫೈನಾನ್ಸ್ ಅಂಡ್ ಅಕೌಂಟ್ಸ್ 35 ಹುದ್ದೆಗಳು
ವಿದ್ಯಾರ್ಹತೆ: ಸಿ ಎ ಮತ್ತು ಪದವಿ/ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು
 
ಜನರಲಿಸ್ಟ್  245 ಹುದ್ದೆಗಳು
ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಸಲ್ಲಿಸಬಹುದು
 
ವಯೋಮಿತಿ
ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಹಾಗೂ ಗರಿಷ್ಠ ವಯೋಮಿತಿ 30 ವರ್ಷ
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿದೆ
 
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 600/-
ಎಸ್ ಸಿ ಎಸ್ ಟಿ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
 
ಪರೀಕ್ಷಾ ಕೇಂದ್ರಗಳು
ಬೆಂಗಳೂರು ಬೆಳಗಾವಿ ಕಲಬುರ್ಗಿ ಹುಬ್ಬಳ್ಳಿ ಮಂಗಳೂರು ಮೈಸೂರು ಶಿವಮೊಗ್ಗ ಉಡುಪಿ
 
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ  ಪರೀಕ್ಷೆಗಳನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
 
 
  ಅರ್ಜಿ ಸಲ್ಲಿಸಲು ಡಿಸೆಂಬರ್ 26 2018
   ನೋಟಿಫಿಕೇಶನ್ ಲಿಂಕ್ 

You may also like ->

//