ರಾಯಚೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019

Share

Starts : 19-Jan-2019End : 22-Feb-2019

ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ನೇರ ನೇಮಕಾತಿಗಾಗಿ ಹೊಸ ಅಧಿಸೂಚನೆ ಹೊರಡಿಸಲಾಗಿದೆ
 
ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
 
ಒಟ್ಟು ಇರುವ ಹುದ್ದೆಗಳ ಸಂಖ್ಯೆ 51
 
ವಯೋಮಿತಿ
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗಳು
ಪ್ರವರ್ಗ 1 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು

 
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ರೂ 150
ಸಾಮಾನ್ಯ ವರ್ಗ 2ಎ 2ಬಿ 3ಎ 3ಬಿ ರೂ 300
 
ವೇತನ ಶ್ರೇಣಿ
21,400/- 42,000
 
ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸತಕ್ಕದ್ದು
 
ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದಿರುವ ಗರಿಷ್ಠ ಅಂಕಗಳ ಅರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ
 
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಫೆಬ್ರುವರಿ 22 2019

 

Notification

You may also like ->

//