ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ 2018

Share

Starts : 11-Jul-2018End : 08-Aug-2018

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ೬ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಈ ಕೆಳಗೆ ಕಾಣಿಸಲಾದ ಗ್ರಾಮಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗಾಗಿ ಗೌರವ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

                                        

ವಯೋಮಿತಿ : 

18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅದೇ ಗ್ರಾಮದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 

ವಿದ್ಯಾರ್ಹತೆ :

ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು.

ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ  4ನೇ ತರಗತಿ ತೇರ್ಗಡೆಯಾಗಿದ್ದು ಗರಿಷ್ಠ 9ನೇ  ತರಗತಿ ತೇರ್ಗಡೆಯಾಗಿರಬೇಕು 

 

ಒಟ್ಟು ಹುದ್ದೆಗಳು :

15 ಕಾರ್ಯಕರ್ತೆ  59ಸಹಾಯಕಿಯರು ಒಟ್ಟು 74 ಹುದ್ದೆಗಳು 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11.07.2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08.08.2018
ಅಧಿಸೂಚನೆ 
ವೆಬ್ಸೈಟ್ ಲಿಂಕ್ 

You may also like ->

//