ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭದ್ರತಾ ರಕ್ಷಕ ಹುದ್ದೆಗಳು

Share

Starts : 20-Jun-2018End : 16-Jul-2018

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅವಶ್ಯಕವಿರುವ ವಿಭಾಗಮಟ್ಟದ ಮೇಲ್ವಿಚಾರಕೇತರ ಹುದ್ದೆಗಳಾದ ಭದ್ರತಾ ರಕ್ಷಕ ದರ್ಜೆ -೩ರ ಹುದ್ದೆಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯಮಾವಳಿಗಳನ್ನು 1982 ಮತ್ತು ತದನಂತರ ತಿದ್ದುಪಡಿ ಆದೇಶಗಳ ಅನುಸಾರ ನೇರ ನೇಮಕಾತಿ ಮೂಲಕ ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ 

 

 

ಅರ್ಜಿ ಸಲ್ಲಿಸುವ ಲಿಂಕ್ 

You may also like ->

//