ಉತ್ತರ ಕನ್ನಡ ಜಿಲ್ಲೆ ಗ್ರಾಮ ಲೆಕ್ಕಿಗರ ನೇಮಕಾತಿ

Share

Starts : 23-Jul-2018End : 23-Aug-2018

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲೂಕು ಕಚೇರಿಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.

 

ಒಟ್ಟು ಹುದ್ದೆಗಳು : 30

 

ವಿದ್ಯಾರ್ಹತೆ :

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.

 

ವಯೋಮಿತಿ :

ವೇತನ ಶ್ರೇಣಿ :

21400-42000

ಆಯ್ಕೆ ವಿಧಾನ 

ವೆಬ್ಸೈಟ್ ವಿಳಾಸ 
ಅಧಿಸೂಚನೆ 

You may also like ->

//