ವಿಶೇಷ ರಿಸೆರ್ವೆ ಪೊಲೀಸ್ ನೇಮಕಾತಿ 2018

Share

Starts : 03-Aug-2018End : 24-Aug-2018

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿಶೇಷ ರಿಸೆರ್ವೆ ಪೊಲೀಸ್ ಕಾನ್ಸ್ಟೇಬಲ್ (ಕೆ ಎಸ್ ಆರ್ ಪಿ)  ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳ ಸಂಖ್ಯೆ 
517
ವಿದ್ಯಾರ್ಹತೆ 
ಎಸ್.ಎಸ್.ಎಲ್.ಸಿ. / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ  ಕೊನೆಯ ದಿನಾಂಕ, ಅಂದರೆ24.08.2018ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ:24.08.2018 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು  ಮಾತ್ರ  ಪರಿಗಣಿಸಲಾಗುವುದು)
ವಯೋಮಿತಿ 
i) ಸಾಮಾನ್ಯ ಅಭ್ಯರ್ಥಿಗಳಿಗೆ:
ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 24.08.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 18
ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27ವರ್ಷಗಳು.
ಆ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
ಇ) ಕರ್ನಾಟಕ ಅರಣ್ಯ ಪ್ರದೇಶಗಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
ವೇತನ ಶ್ರೇಣಿ 
₹ 21400-500-22400-550-24600-600-27000-650-29600-750-32600-850-36000-950-39800-
 1100-42000

ಅರ್ಜಿ ಶುಲ್ಕ 
 
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ  250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-

 

ಸಹಿಷ್ಣುತೆ ಪರೀಕ್ಷೆ 

 

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 03.08.2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24.08.2018
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 27.08.2018. 

 

ವೆಬ್ಸೈಟ್ ವಿಳಾಸ 
ಅಧಿಸೂಚನೆ 

 

You may also like ->

//