ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ - Village Accountant

Share

Starts : 01-Oct-2018End : 31-Oct-2018

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ನೇರ  ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಒಟ್ಟು ಹುದ್ದೆಗಳ ಸಂಖ್ಯೆ 34

 

ವಿದ್ಯಾರ್ಹತೆ

ದ್ವಿತೀಯ ಪಿಯುಸಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ

 

ವಯೋಮಿತಿ  

ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ

ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗಳು

ಮತ್ತು ಪ್ರವರ್ಗ 1 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು

 

ಅರ್ಜಿ ಶುಲ್ಕ

ಎಸ್ ಸಿ ಎಸ್ ಟಿ , ಪ್ರವರ್ಗ-1ರ ಅಭ್ಯರ್ಥಿಗಳಿಗೆ 250 ರೂಪಾಯಿ

ಸಾಮಾನ್ಯ ವರ್ಗ ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.

ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ

 

ವೇತನ ಶ್ರೇಣಿ

21,400/- ರಿಂದ 42,000/-

 

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ  ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

 

ಅಭ್ಯರ್ಥಿಗಳ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸತಕ್ಕದ್ದು

 

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಅಕ್ಟೋಬರ್ 1 2018

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 2018

ಶುಲ್ಕ ಪಾವತಿಸಲು ಕೊನೆಯ ದಿನಾಂಕ ನವೆಂಬರ್ 2 2018

 

Website Link
 
Notification Link

You may also like ->

//