ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ

Share

Starts : 30-Nov--0001End : 30-Nov--0001

ವಿವಿಧ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ಒಟ್ಟು  ಹುದ್ದೆಗಳ ಸಂಖ್ಯೆ

 589

 

ಅರ್ಜಿಯನ್ನು ಕರೆಯಲಾದ ಜಿಲ್ಲೆಗಳು

 ರಾಯಚೂರ್

 ಚಿತ್ರದುರ್ಗ

 ಕೊಡಗು

 ರಾಮನಗರ

ದಕ್ಷಿಣ ಕನ್ನಡ

 ಬೆಂಗಳೂರು ಅರ್ಬನ್

 

 ವಯೋಮಿತಿ

18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಸ್ವೀಕರಿಸಲಾಗುವುದು.

 

ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಎಸೆಸೆಲ್ಸಿಯಲ್ಲಿ ಪಾಸಾಗಿರಬೇಕು.

ಅಂಗನವಾಡಿ ಸಹಾಯಕಿ ರಾಗಲು 4ನೇ ತರಗತಿ ತೇರ್ಗಡೆಯಾಗಿರಬೇಕು ಗರಿಷ್ಠ 9ನೇ ತರಗತಿ ತೇರ್ಗಡೆ ಇರಬೇಕು

 

ರಾಯಚೂರು ಮತ್ತು ಕೊಡಗು ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-10-2018

ಚಿತ್ರದುರ್ಗ ಮತ್ತು ರಾಮನಗರ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2018

ದಕ್ಷಿಣ ಕನ್ನಡ ಜಿಲ್ಲೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 24-10-2018

ಬೆಂಗಳೂರು ಅರ್ಬನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25-10- 2018

 

Website Link

You may also like ->

//