ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

Starts : 30-Nov--0001End : 30-Nov--0001

ಚಿತ್ರದುರ್ಗ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು ಬೆರಳಚ್ಚುಗಾರರು ಬೆರಳಚ್ಚು ನಕಲು ಗಾರರು ಆದೇಶ ಜಾರಿಕಾರರ ಹಾಗೂ ಜವಾನರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಒಟ್ಟು ಹುದ್ದೆಗಳ ಸಂಖ್ಯೆ 29

ಶೀಘ್ರಲಿಪಿಗಾರರು 5 ಹುದ್ದೆಗಳು

ಬೆರಳಚ್ಚುಗಾರರು 8 ಹುದ್ದೆಗಳು

ಬೆರಳಚ್ಚುಗಾರರು  8 ಹುದ್ದೆಗಳು

ಬೆರಳಚ್ಚು ನಕಲು ಗಾರರು  6 ಹುದ್ದೆಗಳು

ಆದೇಶ ಜಾರಿಕಾರರು 8 ಹುದ್ದೆಗಳು

ಜವಾನರು 2 ಹುದ್ದೆಗಳು

 

ವಿದ್ಯಾರ್ಹತೆ

 

ಶೀಘ್ರಲಿಪಿಗಾರರ ಹುದ್ದೆಗಳಿಗೆ

ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಮತ್ತುಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಅಥವಾ

ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿರಬೇಕು

 

ಬೆರಳಚ್ಚುಗಾರರ ಹುದ್ದೆ ಗಳಿಗೆ 

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸೆಕ್ರೆಟರಿ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿ ಎಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚಿಕ ವಿಷಯವಾಗಿ ಉತ್ತೀರ್ಣರಾಗಿರಬೇಕು

 

ಬೆರಳಚ್ಚು ನಕುಲಗಾರರ ಹುದ್ದೆಗಳಿಗೆ

ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಅಥವಾ ಸೆಕ್ರೆಟರಿ ಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ  ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಉತ್ತೀರ್ಣರಾಗಿರಬೇಕು

 

ಆದೇಶ ಜಾರಿಕಾರರ ಹುದ್ದೆಗಳಿಗೆ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕನ್ನಡ ಭಾಷೆಯ ಓದಲು ಮತ್ತು ಬರೆಯಲು ಬರಬೇಕು

 

ಜವಾನ ಹುದ್ದೆಗಳಿಗೆ

ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು

 

ವಯೋಮಿತಿ

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು

ಸಾಮಾನ್ಯ ವರ್ಗ 35 ವರ್ಷಗಳು

ಪರಿಶಿಷ್ಟ ಜಾತಿ ಪಂಗಡ  ಪ್ರವರ್ಗ -1   40 ವರ್ಷಗಳು

ಪ್ರವರ್ಗ 2ಎ 2ಬಿ 3ಎ 3ಬಿ     38 ವರ್ಷ ಗಳು

 

 

ಆಯ್ಕೆ ವಿಧಾನ

 

ಶೀಘ್ರಲಿಪಿಗಾರರ ಹುದ್ದೆಗಳಿಗೆ

ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 5 ನಿಮಿಷಗಳಲ್ಲಿ ನೀಡುವ ಉಕ್ತಲೇಖನ ವನ್ನು ಸುಮಾರು 45 ನಿಮಿಷದ ಕಾಲಾವಕಾಶದಲ್ಲಿ ಬೆರಳಚ್ಚು ಯಂತ್ರದಲ್ಲಿ ಲಿಪ್ಯಂತರಿಸತಕ್ಕದ್ದು

ಈ ಪರೀಕ್ಷೆಯು ಗರಿಷ್ಠ 100 ಅಂಕಗಳಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆ ಗೆ ಕನಿಷ್ಠ 50 ಅಂಕಗಳನ್ನು ಪಡೆಯತಕದ್ದು.

 

ಬೆರಳಚ್ಚುಗಾರರ ಹುದ್ದೆ ಗಳಿಗೆ

15 ನಿಮಿಷಗಳ ಉಕ್ತಲೇಖನ ವನ್ನುಬೆರಳಚ್ಚು ಯಂತ್ರದಲ್ಲಿ ಬೆರಳಚ್ಚು ಪಡಿಸತಕ್ಕದ್ದು

ಈ ಪರೀಕ್ಷೆಯು ಗರಿಷ್ಠ 100 ಅಂಗಕಗಳಿದ್ದು  ಪರೀಕ್ಷೆಯಲ್ಲಿ ಉತ್ತೀರ್ಣತೆ ಗೆ ಕನಿಷ್ಠ 50 ಅಂಕಗಳನ್ನು ಪಡೆಯತಕದ್ದು.

 

ಬೆರಳಚ್ಚು ನಕಲು ಗಾರರ ಹುದ್ದೆಗಳಿಗೆ

15 ನಿಮಿಷಗಳ ಉಕ್ತಲೇಖನ ವನ್ನು ಬೆರಳಚ್ಚು ಯಂತ್ರದಲ್ಲಿ ಬೆರಳಚ್ಚು ಪಡಿಸತಕ್ಕದ್ದು

ಈ ಪರೀಕ್ಷೆಯು ಗರಿಷ್ಠ 100 ಅಂಗಕಗಳಿದ್ದು  ಪರೀಕ್ಷೆಯಲ್ಲಿ ಉತ್ತೀರ್ಣತೆ ಗೆ ಕನಿಷ್ಠ 50 ಅಂಕಗಳನ್ನು ಪಡೆಯತಕದ್ದು.

 

ಆದೇಶ ಜಾರಿಕಾರರ ಹುದ್ದೆಗಳಿಗೆ

ಹತ್ತನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆ ಆಧಾರದ ಅನ್ವಯ ಒಂದು ಹುದ್ದೆಗೆ 25ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

 

ಜವಾನ ಹುದ್ದೆಗಳಿಗೆ

ಏಳನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಅರ್ಹತೆಯ ಆಧಾರದ ಅನ್ವಯ 01 ಹುದ್ದೆಗೆ 10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

 

ವೇತನ ಶ್ರೇಣಿ

ಶೀಘ್ರಲಿಪಿಗಾರರ ಹುದ್ದೆಗಳಿಗೆ 22,650/- ರಿಂದ 52,650/-

ಬೆರಳಚ್ಚುಗಾರರು ಹುದ್ದೆಗಳಿಗೆ 21,400/- ರಿಂದ 42,000/-

ಬೆರಳಚ್ಚುಗಾರರು ಹುದ್ದೆಗಳಿಗೆ 21,400/- ರಿಂದ 42,000/-

ಆದೇಶ ಜಾರಿಕಾರರು ಹುದ್ದೆಗಳಿಗೆ 19,950/- ರಿಂದ 37,900/-

ಜವನ ಹುದ್ದೆಗಳಿಗೆ 17,000/- ರಿಂದ 28950/-

 

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 3-11-2018 ಸಂಜೆ 5 ಗಂಟೆ

Notification: Link

You may also like ->

//