ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು

Share

Starts : 30-Oct-2018End : 05-Dec-2018

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಆಫ್ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
 
ಒಟ್ಟು ಹುದ್ದೆಗಳ ಸಂಖ್ಯೆ 7
 
ವಿದ್ಯಾರ್ಹತೆ
ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕನ್ನಡ ಓದಲು ಬರೆಯಲು ಬರಬೇಕು
 
ವೇತನ ಶ್ರೇಣಿ
ರೂ 17,000/- 28,950/- ರೂ
 
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಪೂರೈಸಿರಬೇಕು
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 40 ಪಡಿಸಲಾಗಿದೆ.
 
ಆಯ್ಕೆ ವಿಧಾನ
ಏಳನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳು ಅರ್ಹತೆಯ ಆಧಾರದ ಮೇಲೆ 1:10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
 
ಅರ್ಜಿ ಸಲ್ಲಿಸಬೇಕಾದ ವಿಳಾಸ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಚಾಮರಾಜನಗರ
 
ನೋಟಿಫಿಕೇಶನ್ / ಅರ್ಜಿ ಸಲ್ಲಿಸುವ ಫಾರ್ಮ್ ಲಿಂಕ್ 

 

 

 

 

 

You may also like ->

//