ಹಾಸನ ಜಿಲ್ಲಾ ಡಿಸಿಸಿ ಬ್ಯಾಂಕ್ ನೇಮಕಾತಿ

Share

Starts : 10-Nov-2018End : 10-Dec-2018

ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ 83
ಹುದ್ದೆಗಳ ಹೆಸರು
ಕಿರಿಯ ಸಹಾಯಕ
ಐಟಿ ಸೂಪರ್ವೈಸರ್ ಮತ್ತು ಕಂಪ್ಯೂಟರ್ ಅನಲಿಸ್ಟ್
ಅಟೆಂಡರ್
ವಿದ್ಯಾರ್ಹತೆ
ಕಿರಿಯ ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿಯಲ್ಲಿ ಕನಿಷ್ಠ ಶೇಕಡ 50 ಅಂಕಗಳೊಂದಿಗೆ ಪಾಸಾಗಿರಬೇಕು.
ಜೊತೆಗೆ
ಕಂಪ್ಯೂಟರ್ ವಿಷಯದಲ್ಲಿ ಡಿಪ್ಲೊಮಾ ಅಥವಾ ಅಧಿಕೃತ ಸಂಸ್ಥೆಗಳಿಂದ ಕಂಪ್ಯೂಟರ್ ಸರ್ಟಿಫಿಕೇಟ್ ಹೊಂದಿರಬೇಕು.

ಐಟಿ ಸೂಪರ್ವೈಸರ್ ಮತ್ತು ಕಂಪ್ಯೂಟರ್ ಅನಲಿಸ್ಟ್.
ಕನಿಷ್ಠ ಶೇಕಡ 50 ಅಂಕಗಳೊಂದಿಗೆ ಬಿಇ/ಬಿ ಟೆಕ್ ನಲ್ಲಿ ಕಂಪ್ಯೂಟರ್ ಸೈನ್ಸ್/ ಐಟಿ/ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಓದಿರಬೇಕು.
ಅಟೆಂಡರ್ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ನಲ್ಲಿ ಪಾಸಾಗಿರಬೇಕು.
ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆ ಕಡ್ಡಾಯವಾಗಿ ಬರಬೇಕು.

 

ವಯೋಮಿತಿ
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ
ಗರಿಷ್ಠ 38
ಎಸ್ಸಿ ಎಸ್ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ
ಹಾಸನ ಡಿಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ 118 ರುಪಾಯಿ ಶುಲ್ಕ ಪಾವತಿಸಿ ಅರ್ಜಿ ಫಾರ್ಮ್ ಅನ್ನು ಪಡೆಯಬೇಕು.
 
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ 500
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ರೂಪಾಯಿ 250
ಸಿಇಓ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ ಹೆಸರಿಗೆ ಡಿಡಿ ಮೂಲಕ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳ ಸಹಿತ ಅಂಚೆ ಮೂಲಕ ಸಲ್ಲಿಸಬೇಕು.
ಅಂಚೆ ವಿಳಾಸ
ಸದಸ್ಯ ಕಾರ್ಯದರ್ಶಿ ನೇಮಕಾತಿ ಸಮಿತಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತ ಪ್ರಧಾನ ಕಚೇರಿ ಉನ್ನತಿ ಬಿಎಂ ರಸ್ತೆ ಹಾಸನ 5 7 3 2 0 1 
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 2018

 

 

You may also like ->

//