ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

Starts : 17-Dec-2018End : 18-Jan-2019

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ   ಆದೇಶ ಜಾರಿಕಾರರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ
 
ಒಟ್ಟು ಹುದ್ದೆಗಳು
11
 
ವಿದ್ಯಾರ್ಹತೆ
ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ  ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವಾಹನ ಚಾಲನೆಯ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು
 
ವಯೋಮಿತಿ
ಕನಿಷ್ಠ 18 ವರ್ಷಗಳು
ಗರಿಷ್ಠ  ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ  40 ವರ್ಷಗಳು
ಪ್ರವರ್ಗ-2ಎ 2ಬಿ 3ಎ 3ಬಿಅಭ್ಯರ್ಥಿಗಳಿಗೆ 38 ವರ್ಷಗಳು
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 35ವರ್ಷ ನಿಗದಿಪಡಿಸಲಾಗಿದೆ.
 
ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಪ್ರವರ್ಗ-2ಎ 2ಬಿ 3ಎ 3ಬಿ ರೂ 100/-
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಹಾಗೂ ಅಂಗವಿಕಲ ರೂ 50/-
 
ವೇತನ ಶ್ರೇಣಿ
(19,950-37,900)

 
ಆಯ್ಕೆ ವಿಧಾನ
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು  ಶೇಕಡವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳನ್ನು 1:25 ಅನುಪಾತದಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು .ಸಂದರ್ಶನ 10 ಅಂಕಗಳನ್ನು ಒಳಗೊಂಡಿರುತ್ತದೆ

 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-01-2019

 

ನೋಟಿಫಿಕೇಶನ್ ಲಿಂಕ್ 

You may also like ->

//