ಚಿಕ್ಕಬಳ್ಳಾಪುರ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳು

Share

Starts : 30-Nov--0001End : 14-Jan-2019

ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ
 
ವಿದ್ಯಾರ್ಹತೆ
ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು
ಮತ್ತು ಆಂಗ್ಲ ಭಾಷೆಯ ಗಣಕ ಯಂತ್ರ ನಿರ್ವಹಣೆ ಬಗ್ಗೆ ಪ್ರಮಾಣ ಪತ್ರವನ್ನು  ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು
 
ಒಟ್ಟು ಹುದ್ದೆಗಳ ಸಂಖ್ಯೆ 40
 
ವಯೋಮಿತಿ  ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗಳು
ಪ್ರವರ್ಗ 1 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು
 
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂಪಾಯಿ 100
ಇತರ ಅಭ್ಯರ್ಥಿಗಳಿಗೆ ರೂಪಾಯಿ 200 ಅರ್ಜಿಸಲು ನಿಗದಿಪಡಿಸಲಾಗಿದೆ
 
ವೇತನ ಶ್ರೇಣಿ
21,400 ರಿಂದ 42,000
 
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ  ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
 
ಅಭ್ಯರ್ಥಿಗಳ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸತಕ್ಕದ್ದು
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನೆವರಿ 14 2019

 

Notification Link
Website Link
Apply Link

You may also like ->