ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳು

Share

Starts : 21-Jan-2019End : 20-Feb-2019

ಕೋಲಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಛೇರಿಯಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
 
ಖಾಲಿ ಇರುವ ಹುದ್ದೆಗಳ ಸಂಖ್ಯೆ 10
 
ವಿದ್ಯಾರ್ಹತೆ
ಕನ್ನಡ ಓದಲು ಬರೆಯಲು ಬರುವ ಏಳನೇ ತರಗತಿ  ಮುಗಿಸಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
 
ವೇತನ ಶ್ರೇಣಿ ರೂ 17000-400-18600-450-20400-500-22400-550-24600-600-27000- 650-28950
 
ವಯೋಮಿತಿ
ಕನಿಷ್ಠ 18 ವರ್ಷ
ಸಾಮಾನ್ಯ ವರ್ಗ 35 ವರ್ಷ ಗಳು
2ಎ 2ಬಿ  3ಎ 3ಬಿ 38 ವರ್ಷ ಗಳು
ಎಸ್ಸಿ ಎಸ್ಟಿ ಪ್ರವರ್ಗ 1 40 ವರ್ಷ
 
ಆಯ್ಕೆ ವಿಧಾನ
ಏಳನೇ ತರಗತಿಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಅತಿ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು
 
ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ 200
ಎಸ್ ಸಿ ಎಸ್ ಟಿ ಪ್ರವರ್ಗ 1 ಅಂಗವಿಕಲ ಅಭ್ಯರ್ಥಿಗಳಿಗೆ ರೂ 100
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 20 2019

 

ನೋಟಿಫಿಕೇಶನ್ 

You may also like ->

//