ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು 2019

Share

Starts : 16-Jan-2019End : 20-Feb-2019

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ತುಮಕೂರಿನಲ್ಲಿ ಖಾಲಿ ಇರುವ  ಜವಾನ ಹಾಗೂ  ಆದೇಶ ಜಾರಿಕಾರರ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ
 
ಜವಾನ ಹುದ್ದೆಗಳು 9
 
ವಿದ್ಯಾರ್ಹತೆ: ಏಳನೇ ತರಗತಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಕನ್ನಡ ಓದಲು ಬರೆಯಲು ಕಡ್ಡಾಯವಾಗಿ ಬರಬೇಕು
 
ವೇತನ ಶ್ರೇಣಿ : 17,000-28,950
 
ಆಯ್ಕೆ ವಿಧಾನ: ಏಳನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳು ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ  10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ
 
ಸಂದರ್ಶನ 10 ಅಂಕಗಳನ್ನು ಒಳಗೊಂಡಿರುತ್ತದೆ
 
 
ಆದೇಶ ಜಾರಿಕಾರರ ಹುದ್ದೆ ಗಳು 16
 
ವಿದ್ಯಾರ್ಹತೆ :  ಎಸ್ ಎಸ್ ಎಲ್ ಸಿ ಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಜೊತೆಗೆ ಕನ್ನಡ ಓದಲು ಬರೆಯಲು ಬರಬೇಕು
ಲಘು ವಾಹನ ಚಾಲನ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ
 
 ವೇತನ ಶ್ರೇಣಿ : 19,950-37,900
 
ಆಯ್ಕೆ ವಿಧಾನ: ಹತ್ತನೇ ತರಗತಿಯಲ್ಲಿ ಪಡೆದ  ಗರಿಷ್ಠ ಅಂಕಗಳ ಅರ್ಹತೆ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ
 
ಸಂದರ್ಶನ 10 ಅಂಕಗಳನ್ನು ಒಳಗೊಂಡಿರುತ್ತದೆ
 
ವಯೋಮಿತಿ
ಕನಿಷ್ಠ 18 ವರ್ಷ
ಸಾಮಾನ್ಯ ವರ್ಗ 35 ವರ್ಷ ಗಳು
2ಎ 2ಬಿ  3ಎ 3ಬಿ 38 ವರ್ಷ ಗಳು
ಎಸ್ಸಿ ಎಸ್ಟಿ ಪ್ರವರ್ಗ 1 40 ವರ್ಷ
 
 
ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ 100
ಎಸ್ಸಿ ಎಸ್ಟಿ ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 50
 
ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು
 
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 20 2019
 
ಜವಾನ ನೋಟಿಫಿಕೇಶನ್ 
ಆದೇಶ ಜಾರಿಕಾರರ ನೋಟಿಫಿಕೇಶನ್ 

 

You may also like ->