ಹಾವೇರಿ ಜಿಲ್ಲಾ ಕಂದಾಯ ಘಟಕದಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳು

Share

Starts : 05-Jan-2019End : 06-Feb-2019

ಹಾವೇರಿ  ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ

 

ವಿದ್ಯಾರ್ಹತೆ
ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು
ಒಟ್ಟು ಹುದ್ದೆಗಳ ಸಂಖ್ಯೆ 20
 
ವಯೋಮಿತಿ
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗಳು
ಪ್ರವರ್ಗ 1 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು
 
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಅಂಗವಿಕಲ ಯಾವುದೇ ಶುಲ್ಕವಿಲ್ಲ
2ಎ 2ಬಿ 3ಎ 3ಬಿ ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂಪಾಯಿ 200/-
ಸಾಮಾನ್ಯ ವರ್ಗ ಪ್ರವರ್ಗ ರೂಪಾಯಿ 100/-
 
ವೇತನ ಶ್ರೇಣಿ
21,400 ರಿಂದ 42,000
 
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ  ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
 
ಅಭ್ಯರ್ಥಿಗಳ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸತಕ್ಕದ್ದು
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 06 2019
 
ನೋಟಿಫಿಕೇಶನ್ ಲಿಂಕ್ 
ವೆಬ್ಸೈಟ್ 
 

You may also like ->