ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು

Share

Starts : 20-Feb-2019End : 23-Mar-2019

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಮೈಸೂರಿನಲ್ಲಿ ಖಾಲಿ ಇರುವ  ಜವಾನ ಹಾಗೂ ಆದೇಶ ಜಾರಿಕಾರರ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ

 

ಜವಾನ ಹುದ್ದೆಗಳು 46

 

ವಿದ್ಯಾರ್ಹತೆ: ಏಳನೇ ತರಗತಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಕನ್ನಡ ಓದಲು ಬರೆಯಲು ಕಡ್ಡಾಯವಾಗಿ ಬರಬೇಕು

 

ವೇತನ ಶ್ರೇಣಿ : 17,000-28,950

 

ಆಯ್ಕೆ ವಿಧಾನ: ಏಳನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳು ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ  10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ

 

ಸಂದರ್ಶನ 10 ಅಂಕಗಳನ್ನು ಒಳಗೊಂಡಿರುತ್ತದೆ


 

ಆದೇಶ ಜಾರಿಕಾರರ ಹುದ್ದೆ ಗಳು 1

 

೨ಬಿ ಮಹಿಳಾ

ವಿದ್ಯಾರ್ಹತೆ :  ಎಸ್ ಎಸ್ ಎಲ್ ಸಿ ಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಜೊತೆಗೆ ಕನ್ನಡ ಓದಲು ಬರೆಯಲು ಬರಬೇಕು
ಲಘು ವಾಹನ ಚಾಲನ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ
ವೇತನ ಶ್ರೇಣಿ : 19,950-37,900

 

ಆಯ್ಕೆ ವಿಧಾನ: ಹತ್ತನೇ ತರಗತಿಯಲ್ಲಿ ಪಡೆದ  ಗರಿಷ್ಠ ಅಂಕಗಳ ಅರ್ಹತೆ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ

 

ಸಂದರ್ಶನ 10 ಅಂಕಗಳನ್ನು ಒಳಗೊಂಡಿರುತ್ತದೆ

 

ವಯೋಮಿತಿ
ಕನಿಷ್ಠ 18 ವರ್ಷ
ಸಾಮಾನ್ಯ ವರ್ಗ 35 ವರ್ಷ ಗಳು
2ಎ 2ಬಿ  3ಎ 3ಬಿ 38 ವರ್ಷ ಗಳು
ಎಸ್ಸಿ ಎಸ್ಟಿ ಪ್ರವರ್ಗ 1 40 ವರ್ಷ


 

ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಪ್ರವರ್ಗ 200
2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ 100
ಎಸ್ಸಿ ಎಸ್ಟಿ ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 00

 

ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು

 

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 23 2019

 

ಜವಾನ ನೋಟಿಫಿಕೇಶನ್
ಆದೇಶ ಜಾರಿಕಾರರ ನೋಟಿಫಿಕೇಶನ್



 

You may also like ->