ಕರ್ನಾಟಕ ರಾಜ್ಯದ ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಹುದ್ದೆಗಳು

Share

Starts : 28-Jan-2019End : 15-Feb-2019

ಕರ್ನಾಟಕ ರಾಜ್ಯದ ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ

 

ಹುದ್ದೆಗಳು

ಬೋಧಕ - 26

ಸಹಾಯಕ ಬೋಧಕ -16

ಒಟ್ಟು ಹುದ್ದೆಗಳ ಸಂಖ್ಯೆ 42

 

ಅರ್ಜಿ ಶುಲ್ಕ

ಸಾಮಾನ್ಯ ವರ್ಗ ಪ್ರವರ್ಗ 2ಎ 2ಬಿ 3ಎ 3ಬಿ ರೂ 250/-

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ರೂ 100 /-

 

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಚಲನ್  ನಲ್ಲಿ ನಮೂದಾಗಿರುವ ಒಟ್ಟು ಶುಲ್ಕವನ್ನು ನಗದು ರೂಪದಲ್ಲಿ  ಸ್ಥಳೀಯ ಅಂಚೆ ಕಚೇರಿ ಅಥವಾ ಹೆಚ್ ಡಿ ಎಫ್ ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬಹುದು

IFSC CODE : HDFC0003782 ಮತ್ತು ಅಕೌಂಟ್ ನಂಬರ್ : 50200036340849 ಈ ಖಾತೆಗೆ ಆನ್ಲೈನ್ ಮೂಲಕ ಶುಲ್ಕವನ್ನು ಪಾವತಿಸಬಹುದು

 

ವಯೋಮಿತಿ

ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 15 2 2019 ಅಭ್ಯರ್ಥಿಯು ಕನಿಷ್ಠ 21 ವರ್ಷ ಪೂರೈಸಿದ ಬೇಕು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷಗಳು

 

ಮತ್ತು ಇತರ ಅಭ್ಯರ್ಥಿಗಳಿಗೆ 26 ವರ್ಷಗಳು

 

ವಿದ್ಯಾರ್ಹತೆ

ಯಾವುದೇ ಪದವೀಧರರು ಅರ್ಜಿಗಳನ್ನು ಸಲ್ಲಿಸಬಹುದು

 

ವೇತನ ಶ್ರೇಣಿ ರೂಪಾಯಿ 23,500/-  ರಿಂದ 47,650/-

 

 

 

 

ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ
100 ಮೀಟರ್ ಓಟ, ಎತ್ತರ ಜಿಗಿತ ಉದ್ದ ಜಿಗಿತ ಗುಂಡೆಸೆತ 800 ಮೀಟರ್ ಓಟ ಒಳಗೊಂಡಿದೆ
 
ಆಯ್ಕೆ ವಿಧಾನ
ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ದೇಹದಾರ್ಢ್ಯತೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಮಾತ್ರ ಲಿಖಿತ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ
 
ಅಭ್ಯರ್ಥಿಗಳು  ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು
 
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಫೆಬ್ರುವರಿ 15 2019
ಶುಲ್ಕ ಪಾವತಿಸಲು ಕೊನೆಯ ದಿನಾಂಕ 18 2019

 

NOTIFICATION 

WEBSITE

You may also like ->

//