ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಚಾಲಕ ಹುದ್ದೆಗಳು

Share

Starts : 28-Jan-2019End : 15-Feb-2019

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ
 
ಒಟ್ಟು  ಹುದ್ದೆಗಳ ಸಂಖ್ಯೆ 5
 
ವಿದ್ಯಾರ್ಹತೆ
ಎಸೆಸೆಲ್ಸಿ ಜೊತೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
 
ವಯೋಮಿತಿ
ಕನಿಷ್ಠ 21 ವರ್ಷ
ಗರಿಷ್ಠ 26 ವರ್ಷ
ಎಸ್ ಸಿ ಎಸ್ ಟಿ  ಅಭ್ಯರ್ಥಿಗಳಿಗೆ 5 ವರ್ಷ
ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ  ವಯೋ ಸಡಿಲಿಕೆ ನೀಡಲಾಗಿದೆ
 
ಅರ್ಜಿ ಶುಲ್ಕ
ಸಾಮಾನ್ಯ ವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 250 ರೂ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ1 ಅಭ್ಯರ್ಥಿಗಳಿಗೆ  ರೂ 100
 
ಆಯ್ಕೆ ವಿಧಾನ
ಚಾಲಕ ಹುದ್ದೆಗೆ ಭಾರಿ ವಾಹನ ಚಾಲನಾ ಪರೀಕ್ಷೆ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15 2019
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಫೆಬ್ರುವರಿ 18 2019
 
ಸಹಾಯವಾಣಿ
080 - 25553234 / 22943346

Notification

Website

You may also like ->

//