ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ನೇರ ನೇಮಕಾತಿ

Share

Starts : 30-Jan-2019End : 28-Feb-2019

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ

 

ಜವಾನ ಹುದ್ದೆಗಳು 35
ಜವಾನ ಹುದ್ದೆಗಳಿಗೆ ವಿದ್ಯಾರ್ಹತೆ
ಏಳನೇ ತರಗತಿಯಲ್ಲಿ ಉತ್ತೀರ್ಣತೆ
ಕನ್ನಡ ಓದಲು ಬರೆಯಲು ಬರಬೇಕು
ವೇತನ Rs.17000-28950/-

 

ವಯೋಮಿತಿ
ಸಾಮಾನ್ಯ ವರ್ಗ 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ 38 ವರ್ಷ ಗಳು
ಎಸ್ಸಿ ಎಸ್ಟಿ ಪ್ರವರ್ಗ 1 40 ವರ್ಷಗಳು

 

ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಪ್ರವರ್ಗ 2ಎ 2ಬಿ 3ಎ 3ಬಿ ರೂ 100
ಉಳಿದ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

 

ಆಯ್ಕೆ ವಿಧಾನ
ಅಭ್ಯರ್ಥಿಗಳು ಏಳನೇ ತರಗತಿಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ

 

ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28 2019

 

ನೋಟಿಫಿಕೇಶನ್
ವೆಬ್ಸೈಟ್

 

You may also like ->