ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2019


Starts : 11-Feb-2019End : 12-Mar-2019

ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ವಿವಿಧ ಜಿಲ್ಲೆಗಳ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ 
ಒಟ್ಟು ಖಾಲಿ ಇರುವ ಹುದ್ದೆಗಳು 844
ಹೈದ್ರಾಬಾದ್ ಕರ್ನಾಟಕ  ಭಾಗದಲ್ಲಿ (HK) 131
ಪ್ರಥಮ ದರ್ಜೆ ಸಹಾಯಕರು 50
ದ್ವಿತೀಯ ದರ್ಜೆ ಸಹಾಯಕರು 81
ಕರ್ನಾಟಕದ ಉಳಿದ ವೃಂದದ ಭಾಗದಲ್ಲಿ(Non HK) 713
ಪ್ರಥಮ ದರ್ಜೆ ಸಹಾಯಕರು 219
ದ್ವಿತೀಯ ದರ್ಜೆ ಸಹಾಯಕರು 494 
ವಿದ್ಯಾರ್ಹತೆ
ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು
ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 40 ವರ್ಷ 
ಅರ್ಜಿ ಶುಲ್ಕ
ಸಾಮಾನ್ಯ ವರ್ಗ ರೂ 600/-
ಪ್ರವರ್ಗ 2ಎ 2ಬಿ 3ಎ 3ಬಿ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ
ವೇತನ ಶ್ರೇಣಿ 
ಪ್ರಥಮ ದರ್ಜೆ ಸಹಾಯಕ 27,650-52,650
ದ್ವಿತೀಯ ದರ್ಜೆ ಸಹಾಯಕ 21,400-42,000
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಫೆಬ್ರುವರಿ 11 2019 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 12 2019
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಮಾರ್ಚ್ 13 2019 
ಸ್ಪರ್ಧಾತ್ಮಕ ಪರೀಕ್ಷೆಗಳನ್ನು 7,13 ಮತ್ತು 28 ನೇ ಏಪ್ರಿಲ್ ರಂದು ತಾತ್ಪೂರಕವಾಗಿ ನಡೆಸಲಾಗುವುದು 

HK Notification
Non HK Notification

You may also like ->