ಕರ್ನಾಟಕ ರಾಜ್ಯ ಕಾರಾಗೃಹಗಳ ಇಲಾಖೆ ನೇಮಕಾತಿ 2019


Starts : 30-Nov--0001End : 30-Nov--0001

ಕರ್ನಾಟಕ ರಾಜ್ಯ ಕಾರಾಗೃಹಗಳ ಇಲಾಖೆ ನೇಮಕಾತಿ 2019
 
ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಭರ್ತಿಗಾಗಿ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ
 
ಒಟ್ಟು ಖಾಲಿ ಇರುವ ಹುದ್ದೆಗಳು
662
ಜೈಲರ್ 12 ಹುದ್ದೆಗಳು
ವಾರ್ಡರ್ 650 ಹುದ್ದೆಗಳು
 
ವಿದ್ಯಾರ್ಹತೆ
ಜೈಲರ್  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು
ಅಥವಾ ಸೋಶಿಯಾಲಜಿ ಅಥವಾ ಸೈಕಾಲಜಿ ಅಥವಾ ಕ್ರಿಮಿನಾಲಜಿ ಅಥವಾ ಕರೆಕ್ಷನಲ್ ಅಡ್ಮಿನಿಸ್ತ್ರೇಶನ್ ನಲ್ಲಿ ಅಥವಾ ತತ್ಸಮಾನ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ
ವೇತನ ಶ್ರೇಣಿ : 33,450-00 - 62,600-00
 
ವಾರ್ಡನ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವೇತನ ಶ್ರೇಣಿ : 21.400-00   42.000-00
 
ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಪ್ರವರ್ಗ 2ಎ 2ಬಿ 3ಎ 3ಬಿ ರೂ 250/-
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 100/-
 
ವಯೋಮಿತಿ
ಸಾಮಾನ್ಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ಮಾರ್ಚ್ 9 2019 ಕ್ಕೆ ಅಭ್ಯರ್ಥಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗೆ ಗರಿಷ್ಠ ವಯಸ್ಸು 28
ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು
 
ಆಯ್ಕೆವಿಧಾನ
ವಾರ್ಡರ್ ಹುದ್ದೆಗೆ: ದೇಹದಾರ್ಢ್ಯತೆ ಮತ್ತು ದೈಹಿಕ ಸಾಮಾರ್ಥ್ಯ ಪರೀಕ್ಷೆಗಳಲ್ಲಿ ತೇರ್ಗಡೆಯಾದ
ಅಭ್ಯರ್ಥಿಗಳನ್ನು ಆಯ್ಕೆ ಪ್ರಾಧಿಕಾರಿಯು ಗುರುತಿಸಿ, ಅಭ್ಯರ್ಥಿಗಳು ಅರ್ಹತಾ
ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನೂ, ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಕೂಡಿ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆದರಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರತಿ
ಗುಂಪು / ಪ್ರವರ್ಗಗಳನುಸಾರ ಅಂತಿಮ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
 
ಜೈಲರ್ ಹುದ್ದೆಗೆ: ಮೌಖಿಕ ಪರೀಕ್ಷೆಯ ನಂತರ ಆಯ್ಕೆ ಪ್ರಾಧಿಕಾರಿಯು ಅಭ್ಯರ್ಥಿಗಳು ಅರ್ಹತಾ  ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನೂ, ಲಿಖಿತ ಪರೀಕ್ಷೆಯಲ್ಲಿ
ಗಳಿಸಿದ ಅಂಕಗಳನ್ನು ಮತ್ತು ಮೌಖಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಕೂಡಿ ಅದರ ಆಧಾರದ ಮೇಲೆ ಅರ್ಹತ ಪಟ್ಟಿಯನ್ನು ತಯಾರಿಸಿ, ಸದರಿ ಅರ್ಹತಾ ಪಟ್ಟಿಯಿಂದ ಪ್ರತಿ ಗುಂಪು /
ಪ್ರವರ್ಗಗಳನುಸಾರ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಿ, ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಫೆಬ್ರುವರಿ 21 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮಾರ್ಚ್ 9 2019
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಮಾರ್ಚ್ 11 2019
 
Notification
 

You may also like ->