ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾ ನ್ಯಾಯಾಲಯ ನೇಮಕಾತಿ ೨೦೧೯


Starts : 01-Mar-2019End : 14-Mar-2019

ಬೆಂಗಳೂರು ಗ್ರಾಮಾಂತರ  ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ

 

ಜವಾನ ಹುದ್ದೆಗಳು 72
ಜವಾನ ಹುದ್ದೆಗಳಿಗೆ ವಿದ್ಯಾರ್ಹತೆ
ಏಳನೇ ತರಗತಿಯಲ್ಲಿ ಉತ್ತೀರ್ಣತೆ
ಕನ್ನಡ ಓದಲು ಬರೆಯಲು ಬರಬೇಕು
ವೇತನ Rs.17000-28950/-

 

ವಯೋಮಿತಿ
ಸಾಮಾನ್ಯ ವರ್ಗ 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ 38 ವರ್ಷ ಗಳು
ಎಸ್ಸಿ ಎಸ್ಟಿ ಪ್ರವರ್ಗ 1 40 ವರ್ಷಗಳು

 

ಅರ್ಜಿ ಶುಲ್ಕ
ಸಾಮಾನ್ಯ ವರ್ಗ ಪ್ರವರ್ಗ 2ಎ 2ಬಿ 3ಎ 3ಬಿ ರೂ 200-00
ಉಳಿದ ವರ್ಗದ ಅಭ್ಯರ್ಥಿಗಳಿಗೆ 100-00

 

ಆಯ್ಕೆ ವಿಧಾನ
ಅಭ್ಯರ್ಥಿಗಳು ಏಳನೇ ತರಗತಿಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ

 

ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 14 2019

 

ನೋಟಿಫಿಕೇಶನ್
ವೆಬ್ಸೈಟ್ 

You may also like ->