ಕಾರ್ಮಿಕರ ರಾಜ್ಯ ವಿಮಾ ನಿಗಮ ನೇಮಕಾತಿ 2019

Share

Starts : 16-Mar-2019End : 15-Apr-2019

ಕಾರ್ಮಿಕರ ರಾಜ್ಯ ವಿಮಾ ನಿಗಮ ನೇಮಕಾತಿ 2019
 
ಒಟ್ಟು ಭಾರತದಾದ್ಯಂತ ಖಾಲಿ ಇರುವ ಹುದ್ದೆಗಳ ಸಂಖ್ಯೆ 1934
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ 159
 
ಸ್ಟೆನೋಗ್ರಾಫರ್ 16 ಹುದ್ದೆಗಳು
ಅಪ್ಪರ್ ಡಿವಿಜನ್ ಕ್ಲರ್ಕ್ 143 ಹುದ್ದೆಗಳು
 
ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು
ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಪ್ರತಿ ನಿಮಿಷಕ್ಕೆ 80 ಪದಗಳ ವೇಗದಲ್ಲಿ ಟೈಪಿಂಗ್ ಸಾಮರ್ಥ್ಯ ಹೊಂದಿರಬೇಕು
ಕಂಪ್ಯೂಟರ್ ಜ್ಞಾನ ಹೊಂದಿರಬೇಕು
 
ಅಪ್ಪರ್ ಡಿವಿಜನ್ ಕ್ಲರ್ಕ್ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿಗಳನ್ನು ಸಲ್ಲಿಸಬಹುದು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
 
ವಯೋಮಿತಿ
ಕನಿಷ್ಠ 18 ಗರಿಷ್ಠ 27
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಬಯೋ ಸಡಿಲಿಕೆ ನೀಡಲಾಗಿದೆ
 
ಅರ್ಜಿ ಶುಲ್ಕ
ಎಸ್ಸಿ ಎಸ್ಟಿ ಅಂಗವಿಕಲ ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ ರೂ 250/-
ಉಳಿದ ವರ್ಗದ ಅಭ್ಯರ್ಥಿಗಳಿಗೆ ರೂ 500/-
ಮೊದಲ ಹಂತದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಕಟ್ಟಿದ ಪರೀಕ್ಷೆ ಶುಲ್ಕ ನಿಮ್ಮ ಬ್ಯಾಂಕ್ ಖಾತೆಗೆ ಹಿಂದಿರುಗಿಸಲಾಗುವುದು
 
ಅಭ್ಯರ್ಥಿಗಳನ್ನು  ಪೂರ್ವಭಾವಿ ಪರೀಕ್ಷೆ  ಮುಖ್ಯ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 15 2019
 
ವೆಬ್ ಸೈಟ್ ವಿಳಾಸ
ನೋಟಿಫಿಕೇಶನ್

You may also like ->

//