ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ

Share

Starts : 20-Mar-2019End : 22-Apr-2019

ಹೈದರಾಬಾದ್ ಕರ್ನಾಟಕ ವೃಂದದ ಈ ಕೆಳಕಂಡ ಗ್ರೂಪ್ ಸಿ  ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
 
ಹುದ್ದೆಯ ವಿವರ
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) - 02
 
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಲ್ಯಾಬ್ ಟೆಕ್ನಿಷಿಯನ್ - 02
 
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಶುಶ್ರೂಷಕರು (ಸ್ಟಾಪ್ ನರ್ಸ್) - 02
 
  • ಔಷಧ ನಿಯಂತ್ರಣ ಇಲಾಖೆಯಲ್ಲಿ ಪ್ರಯೋಗಾಲಯ (ಪರ್ಯವೇಕ್ಷಕರು) - 03
 
  • ಔಷಧ ನಿಯಂತ್ರಣ ಇಲಾಖೆಯಲ್ಲಿ ಪ್ರಯೋಗಾಲಯ ತಂತ್ರಜ್ಞರು (ಔಷಧ) - 04
 
  • ಔಷಧ ನಿಯಂತ್ರಣ ಇಲಾಖೆಯಲ್ಲಿ ಪ್ರಯೋಗಶಾಲಾ (ತಂತ್ರಜ್ಞರು) - 04
 
  • ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಸಹಾಯಕ (ಕ್ಯೊರೇಟರ) - 03
 
  • ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿನ (ಫಾರ್ಮಸಿಸ್ಟ್) - 12
 
  • ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿನ ಶುಶ್ರೂಷಕರು-14

 
ವಿದ್ಯಾರ್ಹತೆಗಳು
  • ಆಯಾ ಹುದ್ದೆಗಳು ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿ ಹೊಂದಿರಲೇಬೇಕು.
 
ವಯೋಮಿತಿ
  • ಕನಿಷ್ಠ 18 ವರ್ಷ ಗಳು
  • ಗರಿಷ್ಠ 35 ವರ್ಷಗಳು
  • ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗಳು
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು
 
ಅರ್ಜಿ ಶುಲ್ಕ
  • ಸಾಮಾನ್ಯ ಅಭ್ಯರ್ಥಿಗಳಿಗೆ - 600
  • ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ - 300
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 50
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ  20 3 2019
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 4 2019
  • ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ 23 4 2019

 
Notification

You may also like ->

//