ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ

Share

Starts : 20-Mar-2019End : 22-Apr-2019

ಉಳಿಕೆ ಮೂಲ ವೃಂದದ ಈ ಕೆಳಕಂಡ ಗ್ರೂಪ್ ಸಿ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
 
ಹುದ್ದೆಗಳ ವಿವರ
1 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) - 19
2 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಫಾರ್ಮಾಸಿಸ್ಟ್ - 04
3 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಲ್ಯಾಬ್ ಟೆಕ್ನಿಷಿಯನ್ - 18
4 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಶುಶ್ರೂಷಕರು (ಸ್ಟಾಫ್ ನರ್ಸ್) - 26
5 ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಗ್ರಂಥಪಾಲಕ - 13
6 ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಸಹಾಯಕ ಗ್ರಂಥಪಾಲಕ - 13
7 ಔಷಧ ನಿಯಂತ್ರಣ ಇಲಾಖೆಯಲ್ಲಿ ಪ್ರಯೋಗಶಾಲಾ ಪರ್ಯವೇಕ್ಷಕರು - 06
8 ಔಷಧ ನಿಯಂತ್ರಣ ಇಲಾಖೆಯಲ್ಲಿ ಪ್ರಯೋಗಶಾಲಾ ತಂತ್ರಜ್ಞರು(ಔಷಧ) - 09
9 ಔಷಧ ನಿಯಂತ್ರಣ ಇಲಾಖೆಯಲ್ಲಿ ಪ್ರಯೋಗಶಾಲಾ ತಂತ್ರಜ್ಞರು - 05
10 ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಶಾಸನ ತಜ್ಞರು - 01
11 ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ  ಇಲಾಖೆಯಲ್ಲಿ ಪುರಾತತ್ವ ಸಹಾಯಕರು - 01
12 ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ ಸಹಾಯಕ (ಕ್ಯೊರೇಟರ) - 05
13 ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ ಸರ್ವೆಯರ್ - 01
14 ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿನ ಜವಳಿ ತನಿಖಾಧಿಕಾರಿಗಳು - 12
15 ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈಧ್ಯಕೀಯ ಸೇವೆಗಳ ಇಲಾಖೆಯಲ್ಲಿನ ಫಾರ್ಮಸಿಸ್ಟ್ - 68
16 ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈಧ್ಯಕೀಯ ಸೇವೆಗಳ ಇಲಾಖೆಯಲ್ಲಿನ ಶುಶ್ರೂಷಕರು - 105


 
ವಿದ್ಯಾರ್ಹತೆಗಳು
 • ಆಯಾ ಹುದ್ದೆಗಳು ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿ ಹೊಂದಿರಲೇಬೇಕು.

 
ವಯೋಮಿತಿ
 • ಕನಿಷ್ಠ 18 ವರ್ಷ ಗಳು
 • ಗರಿಷ್ಠ 35 ವರ್ಷಗಳು
 • ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗಳು
 • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು
 
ಅರ್ಜಿ ಶುಲ್ಕ
 • ಸಾಮಾನ್ಯ ಅಭ್ಯರ್ಥಿಗಳಿಗೆ - 600
 • ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ - 300
 • ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 50
 • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ

 
ಪ್ರಮುಖ ದಿನಾಂಕಗಳು
 • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ  20-3-2019
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-4-2019
 • ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ 23-4-2019
 
Notification

You may also like ->

//