Karnataka High Court Group D Recruitment 2019

Share

Starts : 30-Nov--0001End : 30-Nov--0001

ಕರ್ನಾಟಕ ರಾಜ್ಯ ಹೈಕೋರ್ಟ್ ಬೆಂಗಳೂರು ಇಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗಾಗಿ ಪ್ರಕಟವಾಗಿದೆ.
 
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 95
 
ವಿದ್ಯಾರ್ಹತೆ
10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ
 
ವೇತನ ಶ್ರೇಣಿ
ರೂ; 19,900/-  / ರೂ; 63,200/-
 
ವಯೋಮಿತಿ
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗಳು
ಪ್ರವರ್ಗ 1 ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು
 
ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸತಕ್ಕದ್ದು
 
ಅರ್ಜಿ ಶುಲ್ಕ
ಎಸ್ಸಿ ಎಸ್ಟಿ ಅಂಗವಿಕಲ ಪ್ರವರ್ಗ 1 ರೂ 100/-
ಉಳಿದ ವರ್ಗದ ಅಭ್ಯರ್ಥಿಗಳಿಗೆ ರೂ 200/-
 
ಆಯ್ಕೆ ವಿಧಾನ
ಮೂಲ ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ
 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 3 2019
ಆನ್ಲೈನ್ ಅಥವಾ ಚಲನ ಮೂಲಕ ಶುಲ್ಕವನ್ನು ಪಾವತಿಸುವ ಕೊನೆಯ ದಿನಾಂಕ ಜೂನ್ 6 2019

 

Webaite
Notification
 

You may also like ->

//