ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ- 2019

Share

Starts : 04-May-2019End : 03-Jun-2019

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ- 2019
ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ.ಆನ್ಲೈನ್ ಮುಖಾಂತರ ​​ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 03.06.2019 ರೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
 
ಹುದ್ದೆಗಳ  ವಿವರ
1 ಅಂಗನವಾಡಿ ಕಾರ್ಯಕರ್ತೆ
ವಿದ್ಯಾರ್ಹತೆ - 10ನೇ ತರಗತಿ ಪಾಸಾಗಿರಬೇಕು.
 
2 ಅಂಗನವಾಡಿ ಸಹಾಯಕಿ
ವಿದ್ಯಾರ್ಹತೆ - ಕನಿಷ್ಠ 4 ನೇ ತರಗತಿ, ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.
 
ಅರ್ಜಿ ಶುಲ್ಕ - ವಿನಾಯಿತಿ ನೀಡಲಾಗಿದೆ.
 
ವಯೋಮಿತಿ
ಕನಿಷ್ಠ - 18 ವರ್ಷ ಗಳು
ಗರಿಷ್ಠ - 35 ವರ್ಷ ಗಳು
 
ಅಪ್ಲಿಕೇಶನ್ನ ಮೋಡ್ - ಆನ್ಲೈನ್ ​​ಮೋಡ್.
 
ಆಯ್ಕೆವಿಧಾನ
ಲಿಖಿತ ಪರೀಕ್ಷೆ / ಸಂದರ್ಶನ ಆಧರಿಸಿ ಆಯ್ಕೆ ನಡೆಯಲಿದೆ.
 
ಜಾಬ್ ಸ್ಥಳ - ಬೆಳಗಾವಿ, ಕರ್ನಾಟಕ
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04/05/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03/06/2019
 
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
Website
Notification
 

 

You may also like ->

//