ಉಪನ್ಯಾಸಕರ  ನೇಮಕಾತಿ 2019

Share

Starts : 29-May-2019End : 18-Jun-2019

ಉಪನ್ಯಾಸಕರ  ನೇಮಕಾತಿ 2019
ಧಾರವಾಡದ ಜೆಎಸ್‌ಎಸ್‌ ಬನಶಂಕರಿ ಕಲಾ, ವಾಣಿಜ್ಯ ಮತ್ತು ಎಸ್‌ಕೆ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಉಪನ್ಯಾಸಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡಾ 55 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಮತ್ತು ನೆಟ್‌/ಸ್ಲೆಟ್‌ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು. ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಶೇಕಡಾ 50 ಅಂಕಗಳನ್ನು ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್‌ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
 
ಹುದ್ದೆಗಳ ವಿವರ - ಉಪನ್ಯಾಸಕ
ಕನ್ನಡ-01
ಆಂಗ್ಲ ಭಾಷೆ-03
ಗಣಿತ-04,
ಇತಿಹಾಸ-01
ಅರ್ಥಶಾಸ್ತ್ರ-02
ರಾಜ್ಯಶಾಸ್ತ್ರ-01
ವಾಣಿಜ್ಯಶಾಸ್ತ್ರ-03
ಸಂಖ್ಯಾಶಾಸ್ತ್ರ ವಿಭಾಗದಲ್ಲಿ 01
 
ವಿದ್ಯಾರ್ಹತೆ
ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡಾ 55 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ನೆಟ್‌/ಸ್ಲೆಟ್‌ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು.
ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಶೇಕಡಾ 50 ಅಂಕಗಳನ್ನು ನಿಗದಿಪಡಿಸಲಾಗಿದೆ.
ಕೋರ್ಸ್‌ ವರ್ಕ್‌ನೊಂದಿಗೆ ಪಿಎಚ್‌.ಡಿ ಹೊಂದಿರುವ ಅಭ್ಯರ್ಥಿಗಳಿಗೆ ನೆಟ್‌/ಸ್ಲೆಟ್‌ ಪರೀಕ್ಷೆಯಿಂದ ವಿನಾಯ್ತಿ ನೀಡಲಾಗುತ್ತದೆ.
 
ವಯೋಮಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 43 ವರ್ಷ
ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 45 ವರ್ಷ.
 
ಪೇ ಸ್ಕೇಲ್: UGC ರೂಢಿಗಳ ಪ್ರಕಾರ
ಜಾಬ್ ಸ್ಥಳ: ಧಾರವಾಡ, ಕರ್ನಾಟಕ
 
ಕಾಲೇಜು ಹೆಸರು: ಜೆಎಸ್ಎಸ್ ಬನಶಂಕರಿ ಆರ್ಟ್ಸ್, ವಾಣಿಜ್ಯ ಮತ್ತು ಎಸ್ಜೆಜಿಬಿಬಿ ಸೈನ್ಸ್ ಕಾಲೇಜ್, ಧಾರವಾಡ
 
ಅಂಚೆ ವಿಳಾಸ:
ಮಾನ್ಯ ಕಾರ್ಯದರ್ಶಿಗಳು, ಜನತಾ ಶಿಕ್ಷಣ ಸಮಿತಿ, ವಿದ್ಯಾಗಿರಿ, ಧಾರವಾಡ
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :29/05/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :18/06/2019
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
Website

You may also like ->

//