ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ 2019

Share

Starts : 04-Jun-2019End : 04-Jul-2019

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ 2019
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕ 04/07/2019 ರೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
 
ಒಟ್ಟು ಹುದ್ದೆಗಳು - 05
ಹುದ್ದೆಯ ಹೆಸರು
ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್
 
ವಿದ್ಯಾರ್ಹತೆ
ಎಂ.ಇ ಅಥವಾ ಎಂ.ಟೆಕ್.
 
ವಯೋಮಿತಿ - ಜುಲೈ 4,2019 ರ ಅನ್ವಯ
ಗರಿಷ್ಠ - 32 ವರ್ಷ ಗಳು
 
ಆಯ್ಕೆವಿಧಾನ
ಲಿಖಿತ ಪರೀಕ್ಷೆ/ಸಂದರ್ಶನ ಆಧರಿಸಿ ಆಯ್ಕೆ ನಡೆಯಲಿದೆ.
 
ಅರ್ಜಿ ಶುಲ್ಕ
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
 
ವೇತನ - ರೂ. 25,000 - ರೂ. 40,000 / -
 
ಜಾಬ್ ಸ್ಥಳ - ಧಾರವಾಡ (ಕರ್ನಾಟಕ).
 
ವಿಳಾಸ - ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ WALMI ಕ್ಯಾಂಪಸ್, ಬೇಲೂರು ಕೈಗಾರಿಕಾ ಪ್ರದೇಶ, ಹೈಕೋರ್ಟ್ ಹತ್ತಿರ, ಪಿಬಿ ರಸ್ತೆ, ಆಂಜನೇಯ ನಗರ, ಧಾರವಾಡ 580011, ಕರ್ನಾಟಕ
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :04/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :04/07/2019
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
Website
Notification
 
 

You may also like ->

//