ಡಿಸಿಸಿ ಬ್ಯಾಂಕ್‌ ನೇಮಕಾತಿ 2019

Share

Starts : 30-Nov--0001End : 24-Jun-2019

ಡಿಸಿಸಿ ಬ್ಯಾಂಕ್‌ ನೇಮಕಾತಿ 2019
ಬಾಗಲಕೋಟೆ ಜಿಲ್ಲಾ ಸಹಕಾರ ಬ್ಯಾಂಕ್‌ ನಿಯಮಿತ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ನೇಮಕಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಿದ್ದು, ಈ ಹಿಂದಿನ ಅಧಿಸೂಚನೆಗನುಗುಣವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.ಅರ್ಜಿ ಸಲ್ಲಿಸಲು 24/06/2019 ಕೊನೆಯ ದಿನವಾಗಿರುತ್ತದೆ.
 
ಹುದ್ದೆಯ ಹೆಸರು
ದ್ವಿತೀಯ ದರ್ಜೆ ಸಹಾಯಕ
 
ವಿದ್ಯಾರ್ಹತೆ
ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇಕಡಾ 60 ಅಂಕಗಳನ್ನು ಪಡೆದಿರಬೇಕು.
ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡಾ 55 ಅಂಕ ಪಡೆದು ಪಾಸಾಗಿರಬೇಕು. ಕಂಪ್ಯೂಟರ್‌ ತರಬೇತಿ ಮತ್ತು ಸಹಕಾರ ವಿಷಯದಲ್ಲಿ ಪದವಿ/ ಡಿಪ್ಲೊಮಾ ಪಡೆದವರಿಗೆ ನೇಮಕದಲ್ಲಿ ಆದ್ಯತೆ ನೀಡಲಾಗುತ್ತದೆ.
 
ವಯೋಮಿತಿ
ಕನಿಷ್ಠ -  18 ವರ್ಷಗಳು
ಗರಿಷ್ಠ - 35 ವರ್ಷಗಳು
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 38 ವರ್ಷಗಳು
ಪ್ರವರ್ಗ-1, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 40 ವರ್ಷಗಳು
 
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಪ್ರವರ್ಗ-1, ವಿಕಲಚೇತನರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ.
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 1000ರೂ. ಶುಲ್ಕ ನಿಗದಿಪಡಿಸಲಾಗಿದೆ.
ನವನಗರದಲ್ಲಿರುವ ಬ್ಯಾಂಕಿನ ಕೇಂದ್ರ ಕಚೇರಿ ಅಥವಾ ಜಮಖಂಡಿಯ ಎಪಿಎಂಸಿ ಶಾಖೆಯ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದಾಗಿದೆ.
 
ಅಂಚೆ ವಿಳಾಸ:
ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಾಗಲಕೋಟೆ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ, ಸೆಕ್ಟರ್‌ ನಂ.24, ನವನಗರ, ಬಾಗಲಕೋಟೆ-587103
 
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :24-06-2019
 
 

You may also like ->