ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ- 2019

Share

Starts : 17-Jun-2019End : 11-Jul-2019

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ- 2019
ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ.ಆನ್ಲೈನ್ ಮುಖಾಂತರ ​​ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ ಜುಲೈ 11.2019 ರೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
 
ಒಟ್ಟು ಹುದ್ದೆಗಳು - 110
 
ಹುದ್ದೆಯ ವಿವರ
ಅಂಗನವಾಡಿ ಕಾರ್ಯಕರ್ತೆ - 34
ವಿದ್ಯಾರ್ಹತೆ - 10ನೇ ತರಗತಿ ಪಾಸಾಗಿರಬೇಕು.
 
ಅಂಗನವಾಡಿ ಸಹಾಯಕಿ - 76
ವಿದ್ಯಾರ್ಹತೆ - ಕನಿಷ್ಠ 4 ನೇ ತರಗತಿ, ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.
 
ವಯೋಮಿತಿ
ಕನಿಷ್ಠ - 18 ವರ್ಷ ಗಳು
ಗರಿಷ್ಠ - 35 ವರ್ಷ ಗಳು
ಅಂಗನವಾಡಿ ಕಾರ್ಯಕರ್ತೆರ ನೇಮಕಾತಿಗಳಲ್ಲಿ ವಿಕಲಚೇತನರಿಗೆ ಗರಿಷ್ಟ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.
 
ಅರ್ಜಿ ಶುಲ್ಕ - ವಿನಾಯಿತಿ ನೀಡಲಾಗಿದೆ.
 
ಅಪ್ಲಿಕೇಶನ್ನ ಮೋಡ್ - ಆನ್ಲೈನ್ ​​ಮೋಡ್.
 
ಜಾಬ್ ಸ್ಥಳ - ಗದಗ
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 17/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11/07/2019
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 Website
 Notification
 
 

You may also like ->

//