ಹಾಸನ ಜಿಲ್ಲೆಯಲ್ಲಿ ಗ್ರಾಮ  ಲೆಕ್ಕಿಗರ ನೇಮಕಾತಿ 2019

Share

Starts : 17-Jun-2019End : 01-Jul-2019

ಹಾಸನ ಜಿಲ್ಲೆಯಲ್ಲಿ ಗ್ರಾಮ  ಲೆಕ್ಕಿಗರ ನೇಮಕಾತಿ 2019
ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ  ಹುದ್ದೆಗಳ ನೇಮಕಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 01, 2019 ರ ಮೊದಲು ಅರ್ಜಿ ಸಲ್ಲಿಸಬಹುದು.
 
ಒಟ್ಟು ಹುದ್ದೆಗಳು - 21

 

ಹುದ್ದೆಯ ಹೆಸರು
ಗ್ರಾಮ ಲೆಕ್ಕಾಧಿಕಾರಿ
 
ವಿದ್ಯಾರ್ಹತೆ
ಪದವಿ ಪೂರ್ವ ಶಿಕ್ಷಣ ಇಲಾಖೆ,ಕರ್ನಾಟಕ ಸರಕಾರ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಥವಾ CBSE
ಅಥವಾ ICSE 12ನೇ ತರಗತಿ ಪಾಸಾಗಿರಬೇಕು .
 
ವಯೋಮಿತಿ
ಕನಿಷ್ಠ -  18 ವರ್ಷಗಳು
ಗರಿಷ್ಠ - 40 ವರ್ಷಗಳು
 
ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ
ಪ್ರವರ್ಗ-2ಎ,2ಬಿ, 3ಎ, 3ಬಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ 150 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳು 25 ರೂ.
 
ವೇತನ ಶ್ರೇಣಿ
ರೂ. 21,400-500-22,400- 600- 27,000-650- 29,600-750-32,600-850-36,000-950- 39800- 1100- 42,000
 
ಆಯ್ಕೆವಿಧಾನ
ಸಂದರ್ಶನ ಆಧರಿಸಿ ಆಯ್ಕೆ ನಡೆಯಲಿದೆ.
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :17/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :01/07/2019
 
ವಿವರವಾದ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಪ್ರಕಟಣೆ ಪಿಡಿಎಫ್ ಅನ್ನು ವೀಕ್ಷಿಸಿ
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
 Website
 
 Notification
 

You may also like ->

//