ಉತ್ತರ ಕನ್ನಡ  ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ- 2019

Share

Starts : 22-Jun-2019End : 17-Jul-2019

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
 ಉತ್ತರ ಕನ್ನಡ  ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ- 2019
 
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ.ಆನ್ಲೈನ್ ಮುಖಾಂತರ ​​ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 17.07.2019 ರೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
 
ಹುದ್ದೆಯ ವಿವರ
 
1 ಅಂಗನವಾಡಿ ಕಾರ್ಯಕರ್ತೆ
ವಿದ್ಯಾರ್ಹತೆ - 10ನೇ ತರಗತಿ ಪಾಸಾಗಿರಬೇಕು.
 
2 ಅಂಗನವಾಡಿ /ಸಹಾಯಕಿ
ವಿದ್ಯಾರ್ಹತೆ - ಕನಿಷ್ಠ 4 ನೇ ತರಗತಿ, ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.
 
ವಯೋಮಿತಿ
ಕನಿಷ್ಠ - 18 ವರ್ಷ ಗಳು
ಗರಿಷ್ಠ - 35 ವರ್ಷ ಗಳು
 
ವೇತನದ ವಿವರ
ಅಂಗನವಾಡಿ ಸಹಾಯಕಿಗೆ ಮಾಸಿಕ ಗೌರವ ಧನ 4,000/-ರೂ.
ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ರೂ.8000/-ರೂ.
 
ಅರ್ಜಿ ಶುಲ್ಕ
ವಿನಾಯಿತಿ ನೀಡಲಾಗಿದೆ.
 
ಅಪ್ಲಿಕೇಶನ್ನ ಮೋಡ್ - ಆನ್ಲೈನ್ ​​ಮೋಡ್.
 
ಜಾಬ್ ಸ್ಥಳ - ಉತ್ತರ ಕನ್ನಡ
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 22/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17/07/2019
 
 ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
 Website
 
 Notification
 

You may also like ->

//