ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2019

Share

Starts : 27-Jun-2019End : 12-Jul-2019

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2019
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 13 ಜ್ಯೂನಿಯರ್ ರಿಸರ್ಚ್ ಫೆಲೋ,ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಜುಲೈ 12 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
 
ಒಟ್ಟು ಹುದ್ದೆಗಳು - 13
 
ಹುದ್ದೆಗಳ ವಿವರ
 
1 ತಾಂತ್ರಿಕ ಸಹಾಯಕ - 01
ವಿದ್ಯಾರ್ಹತೆ - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಎಸ್ಸಿ ಅಗ್ರಿ ಪದವಿ ಪಾಸಾಗಿರಬೇಕು .
 
2 ಸೀನಿಯರ್ ರಿಸರ್ಚ್ ಫೆಲೋ - 02
ವಿದ್ಯಾರ್ಹತೆ - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂ.ಎಸ್ಸಿ ಅಗ್ರಿ ಪಾಸಾಗಿರಬೇಕು .
 
3 ಪ್ರಾಜೆಕ್ಟ್ ಅಸಿಸ್ಟೆಂಟ್ - 01
ವಿದ್ಯಾರ್ಹತೆ - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮಾ ಪಾಸಾಗಿರಬೇಕು .
 
4 ಜ್ಯೂನಿಯರ್ ರಿಸರ್ಚ್ ಫೆಲೋ -09
ವಿದ್ಯಾರ್ಹತೆ - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
 
ವಯೋಮಿತಿ
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಗರಿಷ್ಟ - 35 ವರ್ಷ.
ಮಹಿಳಾ ಅಭ್ಯರ್ಥಿಗಳು 40 ವರ್ಷ.
 
 ಆಯ್ಕೆವಿಧಾನ
ಲಿಖಿತ ಪರೀಕ್ಷೆ/ಸಂದರ್ಶನ ಆಧರಿಸಿ ಆಯ್ಕೆ ನಡೆಯಲಿದೆ.
 
 ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
 
 ವೇತನ ವಿವರ
ತಾಂತ್ರಿಕ ಸಹಾಯಕ - ರೂ .21600 / -
ಸೀನಿಯರ್ ರಿಸರ್ಚ್ ಫೆಲೋ - ರೂ .30000 / -
ಪ್ರಾಜೆಕ್ಟ್ ಅಸಿಸ್ಟೆಂಟ್ - ರೂ .12000 / -
ಜ್ಯೂನಿಯರ್ ರಿಸರ್ಚ್ ಫೆಲೋ - ರೂ .25000 / -
 
ಜಾಬ್ ಸ್ಥಳ - ಧಾರವಾಡ.
 
ವಿಳಾಸ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಕಾಲೇಜು, ಧಾರವಾಡ -580005
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :27/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :12/07/2019
 
ವಿವರವಾದ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಪ್ರಕಟಣೆ ಪಿಡಿಎಫ್ ಅನ್ನು ವೀಕ್ಷಿಸಿ
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
 Website
 
 
 

You may also like ->

//