ಬಾಗಲಕೋಟ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ-2019

Share

Starts : 03-Jul-2019End : 03-Aug-2019

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಬಾಗಲಕೋಟ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ನೇಮಕಾತಿ- 2019

ಬಾಗಲಕೋಟ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ  ವ್ಯಾಪ್ತಿಯಲ್ಲಿ ಡಿಸೆಂಬರ್ 2019 ಕ್ಕೆ ಖಾಲಿ ಆಗುವ  ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮುಖಾಂತರ ​​ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 03.08.2019 ರೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
 
ಹುದ್ದೆಯ ವಿವರ
 
1 ಅಂಗನವಾಡಿ ಕಾರ್ಯಕರ್ತೆ
ವಿದ್ಯಾರ್ಹತೆ - 10ನೇ ತರಗತಿ ಪಾಸಾಗಿರಬೇಕು.
 
2 ಅಂಗನವಾಡಿ /ಸಹಾಯಕಿ
ವಿದ್ಯಾರ್ಹತೆ - ಕನಿಷ್ಠ 4 ನೇ ತರಗತಿ, ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.
 
ವಯೋಮಿತಿ
ಕನಿಷ್ಠ - 18 ವರ್ಷ ಗಳು
ಗರಿಷ್ಠ - 35 ವರ್ಷ ಗಳು
 
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
 
ಅಪ್ಲಿಕೇಶನ್ನ ಮೋಡ್ - ಆನ್ಲೈನ್ ​​ಮೋಡ್.
 
ಜಾಬ್ ಸ್ಥಳ - ಬಾಗಲಕೋಟ
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 03/07/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03/08/2019
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
 Website
 
 Notification
 
 

You may also like ->

//