ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ - 2019

Share

Starts : 02-Jul-2019End : 31-Jul-2019

ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ್ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ - 2019
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಪ್ಪಳ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ್ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬಹುದು.
 
ಒಟ್ಟು ಹುದ್ದೆಗಳು - 06
 
ಹುದ್ದೆಯ ಹೆಸರು
ಶೀಘ್ರಲಿಪಿಗಾರ
 
ವಿದ್ಯಾರ್ಹತೆ
10 ನೇ ತರಗತಿ ಪಾಸಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಬೆರಳಚ್ಚು ವಿಷಯಗಳಲ್ಲಿ ಪಾಸಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ವಿಷಯಗಳಲ್ಲಿ ಪಾಸಾಗಿರಬೇಕು.
ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮಾಡುವ ಸಾಮರ್ಥ್ಯ ಹೊಂದಿರಬೇಕು .
 
ವಯೋಮಿತಿ
ಕನಿಷ್ಠ -  21 ವರ್ಷಗಳು
ಸಾಮಾನ್ಯ ವರ್ಗ  - 35  ವರ್ಷಗಳು
2ಎ , 2ಬಿ , 3ಎ ,3ಬಿ - 38  ವರ್ಷಗಳು
ಪ. ಜಾ /ಪ. ಪo /ಪ್ರ - 1 - 40  ವರ್ಷಗಳು
 
ಅರ್ಜಿ ಶುಲ್ಕ
ಸಾಮಾನ್ಯ ವರ್ಗ / 2ಎ  2ಬಿ  3ಎ  3ಬಿ ಸೇರಿದ ಅಭ್ಯರ್ಥಿಗಳಿಗೆ - ರೂ 200.
ಪ. ಜಾ /ಪ. ಪo /ಪ್ರ - 1/ಅಂಗವಿಕಲ  ಅಭ್ಯರ್ಥಿಗಳಿಗೆ - ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸುವುದು.
 
ಜಾಬ್ ಸ್ಥಳ - ಕೊಪ್ಪಳ ಜಿಲ್ಲೆ.
 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02/07/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/07/2019
ಶುಲ್ಕ ಪಾವತಿ ಕೊನೆಯ ದಿನಾಂಕ: 02/08/2019
 
ವಿವರವಾದ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಪ್ರಕಟಣೆ ಪಿಡಿಎಫ್ ಅನ್ನು ವೀಕ್ಷಿಸಿ
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
 Website
 
 Notification
 

You may also like ->

//